ಬಾಬ್ರಿ ಪ್ರಕರಣ: ಸುಪ್ರಿಂ ತೀರ್ಪು ಸಾಧ್ಯತೆ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಡ್ವಾಣಿ, ಮುರುಳಿ ಮನೋಹರ ಜೋಷಿ ಮತ್ತು ಉಮಾಭಾರತಿಯವರ ಪಾತ್ರದ ಕುರಿತ ದೋಷಾರೋಪಣೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ತೀರ್ಪು ಸದ್ಯದಲ್ಲಿಯೇ ಹೊರಬೀಳಲಿದೆ. ನ್ಯಾಯಮೂರ್ತಿ ಪಿ.ಸಿ ಘೋಷ್ ಮತ್ತು ಆರ್.ಎಫ್.ನಾರಿಮನ್‌ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.