ಇಂದು ದೇಶದ ಮೊದಲ ಪ್ರಧಾನಿ ಪಂಡಿತ್ ಜವಹಾರ್‌ಲಾಲ್ ನೆಹರು ಅವರ ೧೨೮ನೇ ಜನ್ಮದಿನ ; ರಾಷ್ಟ್ರದ ನಮನ

ಭಾರತದ ಮೊದಲ ಪ್ರಧಾನಮಂತ್ರಿ ದಿವಂಗತ ಪಂಡಿತ್ ಜವಹರಲಾಲ್ ನೆಹರು ಅವರ ೧೨೮ನೇ ಜನ್ಮದಿನ ಇಂದು. ಪಂಡಿತ್ ಜವಹರಲಾಲ್ ನೆಹರು ಅವರ ಸ್ಮರಣಾರ್ಥ ಇಂದು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ನೆಹರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ವಿವಿಧ ರಾಜಕೀಯ ಮುಖಂಡರು ಹಾಗೂ ಗಣ್ಯರು ದೆಹಲಿಯ