ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ನವದೆಹಲಿಯ ತಿಲಕ್ ಮಾರ್ಗದಲ್ಲಿಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವದೆಹಲಿಯ ತಿಲಕ್ ಮಾರ್ಗದಲ್ಲಿಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ನೂತನ ಕೇಂದ್ರ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

ಈ ಹೊಸ ಕಟ್ಟಡದಲ್ಲಿ ಎಲ್ಲ ರೀತಿಯ ಆಧುನಿಕ ಸೌಕರ್ಯಗಳಿದ್ದು, ಪರಿಣಾಮಕಾರಿ ಬೆಳಕಿನ ವ್ಯವಸ್ಥೆ ಮತ್ತು ಮಳೆ ನೀರು ಕೊಯ್ಲು ವ್ಯವಸ್ಥೆಯೂ ಇದೆ. ಇದರಲ್ಲಿ ಕೇಂದ್ರ ಪುರಾತತ್ವ ಗ್ರಂಥಾಲಯವೂ ಇದ್ದು, ಅದರಲ್ಲಿ ಸುಮಾರು ೧ ಲಕ್ಷದ ೫೦ ಸಾವಿರ ಪುಸ್ತಕಗಳು ಹಾಗೂ ನಿಯತಕಾಲಿಕಗಳಿವೆ.