ಉಭಯ ದೇಶಗಳ ಸಂಬಂಧ ವೃದ್ಧಿಸಿದ ಶ್ರೀಲಂಕಾ ಅಧ್ಯಕ್ಷರ ಭಾರತ ಭೇಟಿ...
ಶ್ರೀಲಂಕಾದಲ್ಲಿ ಹೊಸದಾಗಿ ಚುನಾಯಿತರಾದ ಅಧ್ಯಕ್ಷರು ಅಥವಾ ಪ್ರಧಾನ ಮಂತ್ರಿಗಳು ಮೊದಲಿಗೆ ಭಾರತಕ್ಕೆ ಭೇಟಿ ನೀಡುವುದನ್ನು ಆದ್ಯತೆಯನ್ನಾಗಿ ಪರಿಗಣಿಸುವುದು ಹೊಸ ವಿಷಯವೇನಲ್ಲ. ಈ ಹಿಂದೆ ಕೂಡ ಹೀಗೆ ಆಗಿದ್ದಿದೆ. ಹೊಸ ರಾಷ್ಟ್ರಪತಿ ಗೊತಬಯಾ ರಾಜಪಕ್ಸ...