ಭಯೋತ್ಪಾದನೆ ಬಗೆಗಿನ ಪಾಕಿಸ್ತಾನದ ದ್ವಿಮುಖ ನೀತಿ ಬಹಿರಂಗ...
ತನ್ನ ನೆಲದಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕ ಗುಂಪುಗಳ ಜೊತೆ ವ್ಯವಹರ ನಡೆಸುತ್ತಿರುವ ಪಾಕಿಸ್ತಾನ ಸರ್ಕಾರದ ದ್ವಂದ್ವ ನಿಲುವು ಎಲ್ಲರಿಗೂ ಗೊತ್ತಿರುವ ವಿಷಯ. ಪ್ಯಾರಿಸ್ ನ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್) ಸಮಾವೇಶಕ್ಕೂ ಮ...