ದೇಶದ ಹಲವು ಭಾಗಗಳಲ್ಲಿ ಸುರಿದ ಭಾರಿ ಮಳೆ, ಬಿರುಗಾಳಿ ಸಹಿತ ಗುಡುಗಿಗೆ ಮೃತಪಟ್ಟವರ ಸ...

ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಮಳೆ, ಸಿಡಿಲು ಹಾಗೂ ಬಿರುಗಾಳಿ ಬೀಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ ೬೦ಕ್ಕೆ ಏರಿದೆ. ರಾಜಸ್ಥಾನದ ಪರಿಹಾರ ಕಾರ್ಯದರ್ಶಿ ಅಶುತೋಷ್, ಎ.ಟಿ ಪೆಡ್ನೆಕರ್, ರಾಜ್ಯದಲ್ಲಿ...

ಐಪಿಎಲ್ ಕ್ರಿಕೆಟ್: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂ...

ಹೈದರಾಬಾದ್‌ನಲ್ಲಿ ನಿನ್ನೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ೬ ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ. ೧೩೩ ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ  ೧೬.೫ ಓವರ...

ಲೋಕಸಭಾ ಚುನಾವಣೆ ೨೦೧೯- ಕರ್ನಾಟಕದ ೧೪ ಮತಕ್ಷೇತ್ರಗಳು ಸೇರಿದಂತೆ ನಾಳೆ ಮತದಾನ ನಡೆಯ...

ಪ್ರಸಕ್ತ ಲೋಕಸಭಾ ಚುನಾವಣೆಗೆ ದೇಶದ ೧೧ ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಗೆ ಸೇರಿದ ೯೭ ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.  ಕರ್ನಾಟಕದ ಒಟ್ಟು ೨೮ ಲೋಕಸಭಾ ಕ್ಷೇತ್ರಗಳ ಪೈಕ...

ಇಂಡೋನೇಸಿಯಾದಲ್ಲಿ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚುನಾವಣೆ ಪ್ರಗತಿಯಲ್ಲಿ....

ಇಂಡೋನೇಸಿಯಾದಲ್ಲಿ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿ ಚುನಾವಣೆ ನಡೆಯುತ್ತಿದೆ. ೧೯೦ ಮಿಲಿಯನ್‌ಗೂ ಅಧಿಕ ಮತದಾರರು ಚುನಾವಣೆಯಲ್ಲಿ ಭಾಗವಹಿಸಿದ್ದಾರೆ.  ವಿಶ್ವದ ೩ನೇಯ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧ್ಯಕ್ಷೀಯ ಹುದ್ದೆ, ಸಂಸದೀಯ...

ಐಪಿಎಲ್ ಕ್ರಿಕೆಟ್- ಇಂದು ಸನ್ ರೈಸರ‍್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್...

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿಂದು ರಾತ್ರಿ ೮ಗಂಟೆಗೆ ಹೈದರ್‌ಬಾದ್‌ನಲ್ಲಿ ನಡೆಯುವ ಪಂದ್ಯದಲ್ಲಿ ಸನ್ ರೈಸರ್ಸ್  ಹೈದರ್‌ಬಾದ್ ಹಾಗೂ ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮೊಹಾಲಿಯಲ್ಲಿ ನಿನ್ನೆ ರಾತ್ರಿ ...

ಪಾಕಿಸ್ತಾನದಲ್ಲಿ ಹಜರಸ್ ಗಳ ಸಂಕಷ್ಟ...

ಕ್ವೆಟ್ಟಾದಲ್ಲಿನ ಇತ್ತೀಚಿನ ಭಯೋತ್ಪಾದಕ ದಾಳಿಯಲ್ಲಿ ಹಜಾರ ಸಮುದಾಯದ 20 ಜನರು ಹತರಾಗಿದ್ದು 48 ಜನರು ಗಾಯಗೊಂಡಿದ್ದಾರೆ. ಇದು ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ ದುಸ್ಥಿತಿಯನ್ನು ಮತ್ತೆ ನೆನಪಿಸಿದೆ. ಅದರಲ್ಲಿಯೂ ಹಜಾರರನ್ನು ವ್ಯವಸ್ಥಿತವಾಗಿ ಗ...

ಭಾರತದಲ್ಲಿ ಪ್ರಜಾಪ್ರಭುತ್ವದ ಹಬ್ಬ ಆರಂಭ...

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದ್ದು ಚುನಾವಣೆಯನ್ನು ಎದುರಿಸುತ್ತಿದೆ. ಸಾರ್ವತ್ರಿಕ ಚುನಾವಣೆಗಳು ನಿನ್ನೆಯ್ಯಿಂದ ಆರಂಭಗೊಂಡಿವೆ. ಲೋಕಸಭೆ ಚುನಾವಣೆಯು ಎಲ್ಲಾ ಚುನಾವಣೆಗಳ  ‘ತಾಯಿಯೆಂದು’ ಎಂದು ಗುರುತಿಸಲ್ಪಟ್ಟಿದ...

೧೮ ರಾಜ್ಯಗಳು ಮತ್ತು ೨ ಕೇಂದ್ರಾಡಳಿತ ಪ್ರದೇಶಗಳ ೯೧ ಲೋಕಸಭಾ ಕ್ಷೇತ್ರಗಳಿಗೆ ನಿನ್ನೆ...

೧೮ ರಾಜ್ಯಗಳು ಮತ್ತು ೨ ಕೇಂದ್ರಾಡಳಿತ ಪ್ರದೇಶಗಳ ೯೧ ಲೋಕಸಭಾ ಕ್ಷೇತ್ರಗಳಿಗೆ ನಿನ್ನೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿರುಸಿನ ಉತ್ತಮ ಮತದಾನ ದಾಖಲಾಗಿದೆ. ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿತ್ತು. ೧೫...

ನಾಲ್ಕನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ....

ನಾಲ್ಕನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನ. ೯ ರಾಜ್ಯಗಳ ೭೧ ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ ೨೯ರಂದು ಮತದಾನ ನಡೆಯಲಿದೆ. ಇದರಲ್ಲಿ ಮಹಾರಾಷ್ಟ್ರದ ೧೭, ಉತ್ತರ ಪ್ರದೇಶ ಮತ್ತು ರಾಜಸ್ತಾನದ ತಲಾ ೧೩, ಪಶ್...

ವಿಶ್ವಸಂಸ್ಥೆಯಲ್ಲಿ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪರಸ್ಪರ ಸಹಕಾರ; ರಾಜಕೀಯ ...

ಭಾರತ ಮತ್ತು ನೆದರ್‌ಲ್ಯಾಂಡ್ಸ್ ವಿಶ್ವಸಂಸ್ಥೆಯಲ್ಲಿ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪರಸ್ಪರ ಸಹಕಾರ ವೃದ್ಧಿ ಸೇರಿದಂತೆ ರಾಜಕೀಯ ಮತ್ತು ಆರ್ಥಿಕ ವಿಚಾರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಕುರಿತ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸ...