ಪಾಕ್‌ ಪ್ರಧಾನಿಯ ಕ್ಷುಲ್ಲಕ ಹೇಳಿಕೆ...

ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್‌ ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತರು ಹೇಗೆ ಬದುಕುತ್ತಿದ್ದಾರೆ ಎಂಬ ಬಗ್ಗೆ ಕ್ಷುಲ್ಲಕ ಹೇಳಿಕೆ ನೀಡಿದ್ದಾರೆ. ಇದು ಅನಗತ್ಯವಾಗಿ ನೀಡಿರುವ ಹೇಳಿಕೆ ಮತ್ತು ವಿವಿಧ ಧಾರ್ಮಿಕ ...

ಹರಿಯಾಣಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ...

ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಂತರ ಜಜ್ಜರ್ ಜಿಲ್ಲೆಯ ಬಾಡ್ಸಾ ಎಂಬಲ್ಲಿ ನಿರ್ಮಿಸಲಾಗಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯನ್ನು ...

ಪಾಕಿಸ್ತಾನದಕರ್ತಾರ್‌ಪುರ ಸಾಹೀಬ್ ಗುರುದ್ವಾರಕ್ಕೆ ತೆರಳಲಿರುವ ಯಾತ್ರಿಗಳ ವಲಸೆ ದಾಖ...

ಪಾಕಿಸ್ತಾನದದ ಕರ್ತಾರ್‌ಪುರ ಸಾಹೀಬ್ ಗುರುದ್ವಾರಕ್ಕೆ ತೆರಳಲಿರುವ ಯಾತ್ರಿಗಳ ವಲಸೆ ದಾಖಲೆಗಳನ್ನು ಪರಿಶೀಲಿಸಲು ಪಂಜಾಬ್‌ನ ಗುರುದಾಸ್‌ಪುರದ ದೇರಾ ಬಾಬಾ ನಾನಕ್ ಚೆಕ್ ಪೋಸ್ಟ್ ಅಧಿಕೃತ ವಲಸೆ ಕೇಂದ್ರವನ್ನಾಗಿ ನಿಗದಿಪಡಿಸಿದೆ. ಈ ಸಂಬಂಧ ಗೃಹ ಸಚಿವ...

ರಾಜಸ್ಥಾನದ ಬಿಕಾನೇರ್‌ನಲ್ಲಿ ಭೂ ಅಕ್ರಮಕ್ಕೆ ಸಂಬಂಧಿಸಿದಂತೆ ಜೈಪುರದ ಜಾರಿ ನಿರ್ದೇಶ...

ರಾಜಸ್ಥಾನದ ಬಿಕಾನೇರ್‌ನಲ್ಲಿ ಭೂ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ ಹಾಗೂ ಅವರ ತಾಯಿ ಮೌರೀನ್ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಲಿದ್ದಾರೆ. ಜೈಪುರದ ಭವ...

ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ೮೩ನೇ ಆವೃತ್ತಿಯ ಹಿರಿಯರ ರಾಷ್ಟ್ರೀಯ ಬ್ಯಾಡ್ಮಿಂ...

ಅಸ್ಸಾಂನ ಗುವಾಹಟಿಯಲ್ಲಿ ಇಂದು ೮೩ನೇ ಆವೃತ್ತಿಯ ಹಿರಿಯರ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಸೈನಾ ನೇಹವಾಲ್, ಕಳೆದ ಬಾರಿಯ ರನ್ನರ್ ಅಪ್ ಪಿ.ವಿ. ಸಿಂಧೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಆಕರ್ಷಣೆಯ ಕೇ...

ಗ್ರೇಟರ್ ನೊಯ್ಡಾದಲ್ಲಿ 13ನೇ ಅಂತಾರಾಷ್ಟ್ರೀಯ ತೈಲ ಹಾಗೂ ಅನಿಲ ಸಮ್ಮೇಳನ ; ಪೆಟ್ರೋ...

ಉತ್ಪಾದಕರು ಹಾಗೂ ಬಳಕೆದಾರರ ಹಿತಾಸಕ್ತಿಯಲ್ಲಿ ಸಮತೋಲನ ಕಾಯ್ದುಕೊಂಡು ತೈಲ ಮತ್ತು ಅನಿಲಗಳ ಬೆಲೆಯಲ್ಲಿ ಜವಾಬ್ದಾರಿಯುತ ನಡೆಯನ್ನು ಹೊಂದುವುದು  ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಉತ್ತರ ಪ್ರದೇಶದ...

ರಾಜ್ಯಸಭೆಯಲ್ಲಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿ, ಪ್ರತಿಪಕ್ಷಗಳಿಂದ ರಾಜ್ಯಸಭೆಯ...

ರಾಜ್ಯಸಭೆಯಲ್ಲಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿ, ಪ್ರತಿಪಕ್ಷಗಳು  ಕೋಲಾಹಲ ಎಬ್ಬಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. ಬೆಳಗ್ಗೆ ಸದನ ಸಮಾವೇಶಗೊಂಡ ಕೆಲವೇ ಕ್ಷಣಗಳಲ್ಲಿ ಸಮಾಜವಾದಿ ಪಕ್ಷ ಹಾಗೂ ಬಿಎ...