ಭಾರತ-ಮೊನಕೊ ಹೆಚ್ಚುತ್ತಿರುವ ಬಾಂಧವ್ಯ...

ಮೊನಾಕೊ ರಾಜ್ಯದ ಮುಖ್ಯಸ್ಥ ರಾಜಕುಮಾರ ಆಲ್ಬರ್ಟ್ II ಭಾರತಕ್ಕೆ ತಮ್ಮ ಮೊದಲ ಭೇಟಿ ನೀಡಿದ್ದಾರೆ. ಆದಾಗ್ಯೂ, ಭಾರತ ಮತ್ತು ಮೊನಾಕೊಗಳು ಸುದೀರ್ಘ ಸಂಬಂಧಗಳನ್ನು ಹೊಂದಿದ್ದರೂ, 2007 ರಲ್ಲಿ ಮಾತ್ರ ರಾಜತಾಂತ್ರಿಕ ಸಂಬಂಧ ಸ್ಥಾಪನೆಯಾಗಿದೆ. ಮೊನಾಕೊ ...

ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಸೋಫಿಯಾ ಓಪನ್ ಟೆನಿಸ್ ಟೂರ್ನಿಯ ಡಬಲ್ಸ್‌ನಲ್ಲಿ ಭಾ...

ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಸೋಫಿಯಾ ಒಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಭಾರತದ ಅಗ್ರಮಾನ್ಯ ಜೋಡಿ ರೋಹನ್ ಬೋಪಣ್ಣ ಮತ್ತು ಡಿವಿಜ್ ಶರಣ್ ಅವರು ಸೆಮಿಫೈನಲ್ಸ್ ಪ್ರವೇಶಿಸಿದ್ದಾರೆ. ನಿನ್ನೆ ನಡೆದ ಕ್ವಾರ್ಟರ್ ಫೈನಲ್ಸ್‌ನಲ್ಲಿ ಭಾರತ...

ಜಮ್ಮು-ಕಾಶ್ಮೀರದ ಲಡಾಕ್ ಪ್ರಾಂತ್ಯದ ಉತ್ತೇಜನಕ್ಕೆ ವಿಭಾಗೀಯ ಮಾನ್ಯತೆ....

ಜಮ್ಮು-ಕಾಶ್ಮೀರದ ಲಡಾಕ್ ಪ್ರಾಂತ್ಯಕ್ಕೆ ವಿಭಾಗೀಯ ಮಾನ್ಯತೆ ನೀಡಲಾಗಿದೆ. ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಲಡಾಕ್ ಪ್ರಾಂತ್ಯ ಆ ರಾಜ್ಯದ ೩ನೇ ವಿಭಾಗೀಯ ಕೇಂದ್ರವಾಗಲಿದೆ. ಇದೇ ೩ ರಂದು ಪ್ರಧಾನಮಂತ್...

ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳ ಸೇರ್ಪಡೆ ಪರಿಶೀಲನ...

ಮುಂಬರುವ ಲೋಕಾಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಮತದಾರರ ಪರಿಷ್ಕರಣೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಹಂತದಲ್ಲಿ ಮತದಾರರ ಹೆಸರುಗಳ ಪರಿಶೀಲನೆ, ಹೊಸದಾಗಿ ನೋಂದಣಿ, ಗುರುತಿನ ಚೀಟಿಯಲ್ಲಿರುವ ಹೆಸರುಗಳ ಬದಲಾವಣೆ ಇಲ...

ಅಸ್ಸಾಂ, ಅರುಣಾಚಲ ಪ್ರದೇಶ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ವಿವಿಧ ಅಭಿವೃದ್ಧಿ ಯೋಜ...

ಈಶಾನ್ಯ ರಾಜ್ಯಗಳ ಎರಡು ದಿನಗಳ ಭೇಟಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಗುವಾಹಟಿಗೆ ಆಗಮಿಸಿದ್ದಾರೆ. ಇಂದು ಅಸ್ಸಾಂ, ಅರುಣಾಚಲ ಪ್ರದೇಶ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅವರು ಚಾಲನೆ ನೀಡಲಿದ...

ಭಾರತ-ಮೊನಕೊ ಹೆಚ್ಚುತ್ತಿರುವ ಬಾಂಧವ್ಯ...

ಮೊನಾಕೊ ರಾಜ್ಯದ ಮುಖ್ಯಸ್ಥ ರಾಜಕುಮಾರ ಆಲ್ಬರ್ಟ್ II ಭಾರತಕ್ಕೆ ತಮ್ಮ ಮೊದಲ ಭೇಟಿ ನೀಡಿದ್ದಾರೆ. ಆದಾಗ್ಯೂ, ಭಾರತ ಮತ್ತು ಮೊನಾಕೊಗಳು ಸುದೀರ್ಘ ಸಂಬಂಧಗಳನ್ನು ಹೊಂದಿದ್ದರೂ, 2007 ರಲ್ಲಿ ಮಾತ್ರ ರಾಜತಾಂತ್ರಿಕ ಸಂಬಂಧ ಸ್ಥಾಪನೆಯಾಗಿದೆ. ಮೊನಾಕೊ ...

ಬಾಂಗ್ಲಾ ವಿದೇಶಾಂಗ ಸಚಿವರ ಭಾರತ ಭೇಟಿ...

ಬಾಂಗ್ಲಾದೇಶ ವಿದೇಶಾಂಗ ಸಚಿವ ಡಾ ಎ.ಕೆ. ಅಬ್ದುಲ್‌ ಮೊಮೆನ್‌ ಅವರು ಹೊಸದಿಲ್ಲಿಗೆ ಉನ್ನತ ಮಟ್ಟದ ನಿಯೋಗದೊಂದಿಗೆ ಭೇಟಿ ನೀಡಿದರು.  ಇಂಡೋ-ಬಾಂಗ್ಲಾ ದ್ವಿಪಕ್ಷೀಯ ಸಂಬಂಧಗಳನ್ನು ನಿಕಟವಾಗಿ ನಡೆಸುವ ಸಚಿವ ಮಟ್ಟದ ಸಲಹಾ ಮಂಡಳಿ ಇದಾಗಿತ್ತು. ಎರಡು ದ...

ಸಂಸತ್ತಿನ ಉಭಯ ಸದನಗಳ ಕಲಾಪಕ್ಕೆ ಅಡ್ಡಿ ; ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿ...

ರಫೆಲ್ ಯುದ್ಧ ವಿಮಾನ ಖರೀದಿ ವಹಿವಾಟಿಗೆ ಸಂಬಂಧಿಸಿದಂತೆ ಹೊಸ ವಿಚಾರಗಳು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಕಲಾಪಕ್ಕೆ ಇಂದು ಅಡ್ಡಿ ಉಂಟಾಯಿತು. ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ...

ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂಬ ಆರೋಪ ನಿರಾಕರಿಸಿದ ಪ್ರಧಾನಮಂತ್ರಿ ; ಸಾಂಪ್ರದ...

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಾರಿಗೆ, ಹೋಟೆಲ್, ಉದ್ಯಮ ಹಾಗೂ ಮೂಲಸೌಕರ್ಯ ಸೇರಿದಂತೆ ಸಾಂಪ್ರದಾಯಿಕ ಹಾಗೂ ಅಸಂಘಟಿತ ವಲಯಗಳಲ್ಲಿ ಕೋಟ್ಯಂತರ ಹೊಸ ಉದ್ಯೋಗಗಳು ಸೃಷ್...

ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆ, ಬಿರುಗಾಳಿ ; ಜಮ...

ಉತ್ತರ ಭಾರತದ ಅನೇಕ ಭಾಗಗಳಲ್ಲಿ ಭಾರಿ ಹಿಮ ಹಾಗೂ ಮಳೆಯಿಂದಾಗಿ ಸಾಮಾನ್ಯ ಜನಜೀವನಕ್ಕೆ ಅಡ್ಡಿಯಾಗಿದೆ. ಕಾಶ್ಮೀರ ಪ್ರದೇಶದಲ್ಲಿ ಭಾರಿ ಹಿಮವರ್ಷದಿಂದಾಗಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಸತತ ಎರಡನೇ ದಿನವಾದ ಇಂದು ಸಹ ಮುಚ್ಚಲಾಗಿದೆ....