ಪಾಕಿಸ್ತಾನದಲ್ಲಿ ಮುಂದುವರಿದ ಹಣಕಾಸು ಬಿಕ್ಕಟ್ಟು...
ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯಿಂದ ಯಾವುದೇ ಹಣಕಾಸು ನೆರವು ಸಿಗದಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳು ಮುಂದುವರಿಯುತ್ತಿವೆ. ಇತ್ತೀಚಿನ ದಿನಗಳಲ್ಲಿ, ಹಣಕಾಸು ಬಿಕ್ಕಟ್ಟಿನಿಂದ ಹೊರಬರಲು ಇಸ್ಲಾಮಾಬಾದ್ ತನ್ನ ಮಿತ್...