
ಫಿಲಿಪೈನ್ಸ್‌ನಲ್ಲಿ ಭೀಕರ ಚಂಡಮಾರುತದಿಂದ ಸಾವಿನ ಸಂಖ್ಯೆ ೧೨೬ಕ್ಕೆ ಏರಿಕೆ...
ಫಿಲಿಪೈನ್ಸ್‌ನಲ್ಲಿ ಭೀಕರ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂ ಕುಸಿತಗಳಿಂದ ಮೃತಪಟ್ಟವರ ಸಂಖ್ಯೆ ೧೨೬ಕ್ಕೇರಿದೆ.ಮನಿಲಾ ಪ್ರಾಂತ್ಯದ ಬಿಕೋಲ್ ಪರ್ವತ ಪ್ರದೇಶದಲ್ಲಿ ೧೦೦ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಲ್ಲಿನ ರಾಷ್ಟ್...