ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಣಿಪುರ, ಅಸ್ಸಾಂಗೆ ಭೇಟಿ; ಹಲವಾರು ಅಭಿವೃದ್ಧಿ...

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಣಿಪುರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಎರಡೂ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೊರೆ ಎಂಬಲ್ಲಿ ಸಂಯೋಜಿತ ಚೆಕ್‌...

ಮೂರನೇ ಆವೃತ್ತಿಯ ರಾಷ್ಟ್ರೀಯ ಉದ್ಯಮಶೀಲ ಪ್ರಶಸ್ತಿ ಸಮಾರಂಭ ನವದೆಹಲಿಯಲ್ಲಿ ಇಂದು; ೪...

ಮೂರನೇ ಆವೃತ್ತಿಯ ರಾಷ್ಟ್ರೀಯ ಉದ್ಯಮಶೀಲ ಪ್ರಶಸ್ತಿ ಸಮಾರಂಭ ನವದೆಹಲಿಯಲ್ಲಿ ಇಂದು ನಡೆಯಲಿದೆ. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲ ಸಚಿವಾಲಯದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಯುವ ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡ...

ಅಯೋಧ್ಯೆಯಲ್ಲಿನ ರಾಮಮಂದಿರ-ಬಾಬ್ರಿ ಮಸೀದಿ ಜಾಗದ ಒಡೆತನಕ್ಕೆ ಸಂಬಂಧಿಸಿದ ಅರ್ಜಿಗಳ ವ...

ಅಯೋಧ್ಯೆಯಲ್ಲಿನ ರಾಮಮಂದಿರ – ಬಾಬ್ರಿ ಮಸೀದಿ ಜಾಗದ ಒಡೆತನಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರಿಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಇರುವ ದ್ವಿ...

ನವದೆಹಲಿಯ ಸಿರಿ ಫೋರ್ಟ್ ಆಡಿಟೋರಿಯಂನಲ್ಲಿ ಇಂದಿನಿಂದ ೧೦ ದಿನಗಳ ಕಾಲ ಇಂಡಿಯನ್ ಪನೋರ...

ನವದೆಹಲಿಯ ಸಿರಿ ಫೋರ್ಟ್ ಆಡಿಟೋರಿಯಂನಲ್ಲಿ ಇಂದಿನಿಂದ ೧೦ ದಿನಗಳ ಕಾಲ ಇಂಡಿಯನ್ ಪನೋರಮಾ ಚಲನಚಿತ್ರೋತ್ಸವ ಆರಂಭವಾಗಲಿದೆ. ೨೬ ಚಲನಚಿತ್ರ ಮತ್ತು ೨೧ ಕಿರುಚಿತ್ರ, ಸಾಕ್ಷ್ಯಚಿತ್ರ ಈ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಲಿದೆ. ವಾರ್ತಾ ಮತ್ತು ಪ್ರ...

ಪಂಜಾಬ್‌ನ ಜಲಂಧರ್‌ನಲ್ಲಿಂದು ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶಕ್ಕೆ ಪ್ರಧಾನಮಂತ...

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಲಂಧರ್‌ನಲ್ಲಿಂದು ೧೦೬ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅವರು ದೇಶದ ಹಾಗೂ ವಿದೇಶಗಳ ಶಾಲಾ ಮಕ್ಕಳು, ಯುವ ಸಂಶೋಧಕರು, ನೀತಿ ನಿರೂಪಕರು, ಖ್ಯಾತ ವಿಜ್ಞಾನಿಗಳು, ನೊಬೆಲ್ ...

ಜಮ್ಮು ಮತ್ತು ಕಾಶ್ಮೀರದ ಗುಲ್‌ಶನ್‌ಪೋರಾತ್ರಾಲ್‌ನಲ್ಲಿ ಭಯೋತ್ಪಾದಕರೊಂದಿಗೆ ಭದ್ರತಾ...

ಜಮ್ಮು ಮತ್ತು ಕಾಶ್ಮೀರದ ಗುಲ್‌ಶನ್‌ಪೋರಾ ತ್ರಾಲ್‌ನಲ್ಲಿ ಇಂದು ಮುಂಜಾನೆ ಭಯೋತ್ಪಾದಕರೊಂದಿಗೆ ಭದ್ರತಾ ಪಡೆಯ ಯೋಧರು ಗುಂಡಿನ ಚಕಮಕಿ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಚಕಮಕಿಯಲ್ಲಿ ಮೂವರು ಭಾರತೀಯ ಯೋಧರು ತೀವ್ರವಾಗಿ ...

ಅಫ್ಗನ್ ತಾಲಿಬಾನ್ ಜತೆ ಇರಾನ್ ಶಾಂತಿ ಮಾತುಕತೆ...

ಅಫ್ಘಾನಿಸ್ತಾನದ 17 ವರ್ಷದ ಸಂಘರ್ಷವನ್ನು ಮುಕ್ತಾಯಗೊಳಿಸುವ ಉದ್ದೇಶದಿಂದ ಅಫಘಾನ್ ತಾಲಿಬಾನ್ ನಿಯೋಗವು ಇರಾನ್ ಗೆ ಭೇಟಿ ನೀಡಿತು.  ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸಲು ದ್ವಿಪಕ್ಷೀಯ ಮಾತುಕತೆ ನಡೆಸಿತು. ಟೆಹ್ರಾನ್ ಜೊತೆ ಇರಾನ್ ಮಾತುಕತೆ...

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಆರೋಗ...

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲು ರಾಷ್ಟ್ರೀಯ ಆರೋಗ್ಯ ಏಜೆನ್ಸಿಯನ್ನು ಪುನರ್ ರಚಿಸಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನಾಗಿ ಮಾಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಿನ್ನೆ ಸುದ್ದಿಗಾ...

ಸಿಡ್ನಿಯಲ್ಲಿ ನಡೆಯುತ್ತಿರುವ ೪ನೆಯ ಮತ್ತು ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ದ...

ಸಿಡ್ನಿಯಲ್ಲಿ ನಡೆಯುತ್ತಿರುವ ೪ನೇ ಮತ್ತು ಅಂತಿಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವ ಭಾರತ ಮೊದಲನೆ ದಿನದ ಆಟದ ಕೊನೆಯಲ್ಲಿ ೪ ವಿಕೆಟ್ ನಷ್ಟಕ್ಕೆ  ೩೦೩ ರನ್ ಗಳಿಸಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿ...