ಕರ್ನಾಟಕದ ವಿಜಯ ನಗರದಲ್ಲಿ ನಡೆಯುತ್ತಿರುವ ೩ನೇ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಷಿಪ್ ...

ಕರ್ನಾಟಕದ ಬಳ್ಳಾರಿ ಜಿಲ್ಲೆಯ ವಿಜಯನಗರದಲ್ಲಿ ನಡೆಯುತ್ತಿರುವ  ೩ನೇ ಮಹಿಳಾ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಷಿಪ್ ನ ಎರಡನೇ ದಿನವಾದ ನಿನ್ನೆ ಚಂಡೀಗಢ, ದೆಹಲಿ ಮತ್ತು ಪಂಜಾಬ್ ಬಾಕ್ಸರ್ ಗಳು ಪ್ರಾಬಲ್ಯ ಸಾಧಿಸಿದ್ದಾರೆ. ನಿನ್ನೆ ನಡೆದ ೫೪ಕೆಜಿ ...

ಬಾಂಗ್ಲಾ ಚುನಾವಣೆ ಗೆದ್ದ ಶೇಕ್ ಹಸೀನಾ...

ಬಾಂಗ್ಲಾದೇಶ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ಡಿಸೆಂಬರ್ 30ರ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೂರನೇ ಬಾರಿಗೆ ಬಾಂಗ್ಲಾದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಅವಾಮಿ ಲೀಗ್ (ಎಎಲ್) ಪಕ್ಷದ ನೇತೃತ್ವದ ಮೈತ್ರಿಕೂಟವು ಚುನಾವಣೆಗೆ ಸ್ಪರ್ಧಿಸಿದ 300 ...

ಬ್ಯಾಂಕುಗಳ ಸಾಲ ನೀಡಿಕೆ ಸಾಮರ್ಥ್ಯ ಹೆಚ್ಚಳಕ್ಕಾಗಿ ಸಾರ್ವಜನಿಕ ವಲಯದ ೪ ಬ್ಯಾಂಕುಗಳಲ...

ಏಳನೇ ಶ್ರೇಣಿಯ ಚುನಾವಣಾ ಬಾಂಡ್‌ಗಳನ್ನು ಇಂದಿನಿಂದ ಮಾರಾಟ ಮಾಡಲಾಗುತ್ತಿದ್ದು, ಈ ತಿಂಗಳ ಹತ್ತರವರೆಗೆ ಮಾರಾಟ ಪ್ರಕ್ರಿಯೆ ನಡೆಯಲಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಮಾರಾಟ ಮಾಡುವ ಅಧಿಕಾರ ಹೊಂದಿದ್ದು, ೨೯ ಅಧಿಕೃತ ಶಾಖೆಗಳ ಮೂಲಕ ಚುನಾವಣಾ ಬಾಂಡುಗ...

ಹಿಂದಿ ಚಿತ್ರರಂಗದ ಹಿರಿಯ ನಟ, ಸಂಭಾಷಣೆಕಾರ ಖಾದರ್ ಖಾನ್ ನಿಧನ...

ಹಿಂದಿ ಚಲನಚಿತ್ರರಂಗದ ಹಿರಿಯ ನಟ ಹಾಗೂ ಬರಹಗಾರ ಖಾದರ್ ಖಾನ್ ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾದರು. ಅವರಿಗೆ ೮೧ ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಕೆನಡಾದ ಅಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಇಂದು ...

ನೂತನ ರಚಿತ ತೆಲಂಗಾಣ ಉಚ್ಚನ್ಯಾಯಾಲಯದ ಮುಖ್ಯನ್ಯಾಯಾಧೀಶರಾಗಿ ನ್ಯಾಯಮೂರ್ತಿ ಟಿ.ಬಿ.ಎ...

ಹೊಸದಾಗಿ ಆರಂಭಗೊಂಡ ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಟಿ.ಬಿ.ಎನ್. ರಾಧಾಕೃಷ್ಣನ್ ಅವರು ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ಮತ್ತು ಆಂಧ್ರಪ್ರದೇಶದ ರಾಜ್ಯಪಾಲರಾದ ಇಎಸ್‌ಎಲ್ ನರಸಿಂಹನ್ ಅವರು ಪ್ರ...

ಎಲ್‌ಪಿಜಿ ಸಿಲಿಂಡರ್ ಬೆಲೆ ೫ ರೂಪಾಯಿ ೯೧ ಪೈಸೆ ಇಳಿಕೆ...

ಹೊಸ ವರ್ಷದ ಮುನ್ನಾ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆ ೫.೯೧ ರೂಪಾಯಿ ಕಡಿಮೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಕೂಡ ಇಳಿಕೆಯಾಗಿದೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆಗಳಿಗೆ ಅನುಗುಣವಾಗಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಕಳೆದ ತಿಂಗಳಿನ...

ದೇಶದ ವಿತ್ತೀಯ ಕೊರತೆ ತುಂಬಲು ಸರ್ಕಾರಕ್ಕೆ ರಿಸರ್ವ್ ಬ್ಯಾಂಕ್‌ನಿಂದ ಹಣದ ಅಗತ್ಯವ...

ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತಿಪಕ್ಷಗಳು ಪ್ರತಿಭಟನೆ ಹಾಗೂ ಗದ್ದಲ ಮುಂದುವರೆಸಿದ್ದರಿಂದ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ಬುಧವಾರಕ್ಕೆ  ಮುಂದೂಡಲಾಗಿದೆ. ಮುಸ್ಲಿಂ ಸಮುದಾಯದಲ್ಲಿ ತಕ್ಷಣವೇ ವಿವಾಹ ವಿಚ್ಛೇದನ ನೀಡುವ ತ್ರಿವಳಿ ತಲಾಖ್ ಮಸೂದ...

ಜಿಎಸ್‌ಟಿ ದರಗಳ ಇಳಿಕೆ, ಇಂದಿನಿಂದ ೨೩ ಸರಕುಗಳು ಮತ್ತು ಸೇವೆಗಳು ಅಗ್ಗ....

ಸರಕು ಮತ್ತು ಸೇವಾ ತೆರಿಗೆ – ಜಿಎಸ್‌ಟಿ ವ್ಯಾಪ್ತಿಯಲ್ಲಿ ಭಾರಿ ಕಡಿತ ಮಾಡಲಾಗಿದೆ. ಕಡಿತದ ಪರಿಣಾಮ ಇಂದಿನಿಂದ ಸಿನಿಮಾ ಟಿಕೆಟ್ ಸೇರಿದಂತೆ ೨೩ ವಸ್ತುಗಳು ಅಗ್ಗವಾಗಲಿವೆ. ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದ ಜಿಎಸ್‌ಟಿ ಮಂಡಳಿ ಡಿಸೆಂ...