ದ್ವಿಪಕ್ಷೀಯ ಒಪ್ಪಂದ ವೃದ್ಧಿಗೆ ಶ್ರೀಲಂಕಾ ಪ್ರಧಾನಿ ಭೇಟಿ...
ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಉನ್ನತ ಮಟ್ಟದ ನಿಯೋಗದೊಂದಿಗೆ ಭಾರತಕ್ಕೆ ಭೇಟಿ ನೀಡಿ ಭಾರತೀಯ ನಾಯಕತ್ವದೊಂದಿಗೆ ಮಹತ್ವದ ಚರ್ಚೆ ನಡೆಸಿದರು. ರಾಜಪಕ್ಸೆ ಅವರು ಅಧ್ಯಕ್ಷ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಬಳಿಕ ಪ್ರಧಾನಿ ನರೇ...