ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟಗಳಿಗೆ ಬಲಿಯಾದವರ ಸಂಖ್ಯೆ ೩೧೦ಕ್ಕೆ ಏರಿಕೆ. ನಿನ್ನೆ ಮ...

ಶ್ರೀಲಂಕಾದಲ್ಲಿ ಮೊನ್ನೆ ಭಾನುವಾರ ರಾಜಧಾನಿ ಕೊಲಂಬೊದ ಹಲವು ಕಡೆ ನಡೆದ ಸರಣಿ ಬಾಂಬ್ ಸ್ಫೋಟಗಳಿಗೆ ಬಲಿಯಾದವರ ಸಂಖ್ಯೆ ೩೧೦ಕ್ಕೆ ಏರಿಕೆಯಾಗಿದೆ. ಈ ಪೈಕಿ ಹತ್ತಾರು ಮಂದಿ ವಿದೇಶಿ ಪ್ರವಾಸಿಗರು ಸೇರಿದ್ದಾರೆ. ಕರ್ನಾಟಕದ ಐವರು ಪ್ರವಾಸಿಗರು ಬಾಂಬ್ ...

ಐಪಿಎಲ್ ಕ್ರಿಕೆಟ್- ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ನ ಹೈದರಾಬಾದ...

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ಶ ಹೈದರಾಬಾದ್ ತಂಡ ಮುಖಾಮುಖಿಯಾಗಲಿದೆ. ಪಂದ್ಯ ರಾತ್ರಿ ೮ ಗಂಟೆಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ...

ಕರ್ನಾಟಕ ಸೇರಿದಂತೆ ೧೩ ರಾಜ್ಯ, ೨ ಕೇಂದ್ರಾಡಳಿತ ಪ್ರದೇಶದಲ್ಲಿನ ೧೧೬ ಲೋಕಸಭಾ ಕ್ಷೇತ...

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯಲಿದೆ. ಈ ಹಂತದಲ್ಲಿ ೧೩ ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ ಒಟ್ಟು ೧೧೬ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಗುಜರಾತ್‌ನ ೨೬ ಕ್ಷೇತ್ರಗಳು, ಕೇರಳ ೨೦, ಮಹಾರಾಷ್ಟ್ರ ಮತ್ತು ಕರ್ನಾ...

ಬಾಕಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಜೋರು...

ಲೋಕಸಭಾ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ನಿರಂತರ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಚುನಾವಣೆ ಪ್ರಚಾರ ಭಾಷಣ ಮಾಡಲಿದ್ದಾರೆ. ಒಡಿಶಾದ...

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ; ಸರಣಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸ...

ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರ ಸಂಭವಿಸಿದ ಎಂಟು ಸರಣಿ ಬಾಂಬ್ ಸ್ಫೋಟದ ಸಂದರ್ಭದಲ್ಲಿ ೨೯೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ೫೦೦ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ...

ಇಂಡಿಯನ್ ಪ್ರಿಮಿಯರ್ ಲೀಗ್ ಟಿ-೨೦ ಪಂದ್ಯಾವಳಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಡ...

ಇಂಡಿಯನ್ ಪ್ರಿಮಿಯರ್ ಲೀಗ್ ಟಿ-೨೦ ಪಂದ್ಯಾವಳಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ೬ ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ೧೯೧ ರನ್ ಪೇರಿಸಿತ್ತು. ೧೯೨ ರನ್ ಗುರಿ ಬೆನ್ನಟ್ಟಿ...

ಶ್ರೀಲಂಕಾದಲ್ಲಿ ನಿನ್ನೆ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ೨೯೦ ಕ...

ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ೨೯೦ ಕ್ಕೆ ಏರಿಕೆಯಾಗಿದೆ. ಮೃತಪಟ್ಟವರಲ್ಲಿ ಐವರು ಭಾರತೀಯರು ಸೇರಿದಂತೆ ೩೨ ಮಂದಿ ವಿದೇಶಿಯರು.ನಿನ್ನೆ ನಡೆದ ಈ ಸರಣಿ ಬಾಂಬ್ ಸ್ಫೋಟದಲ್ಲಿ ೫೦೦ ಕ್ಕೂ ಅಧಿಕ ಮಂದಿ ಗಾಯಗೊ...

ವಿವಿಐಪಿ ಚಾಪರ್ ಪ್ರಕರಣ: ರಕ್ಷಣಾ ಇಲಾಖೆಯ ಮೇ 3 ನ್ಯಾಯಾಂಗ ಬಂಧನಕ್ಕೆ ದೆಹಲಿ ನ್ಯಾಯ...

ಅಚಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಚಾಪರ್ಸ್ ಹಗರಣ ಪ್ರಕರಣದಲ್ಲಿ ಬಂಧಿಸಿರುವ ರಕ್ಷಣಾ ದಳ್ಳಾಲಿ ಸುಶೀನ್ ಮೋಹನ್ ಗುಪ್ತಾ ಅವರ ನ್ಯಾಯಾಂಗ ಬಂಧನ ಮೇ 3 ರವರೆಗೆ ದೆಹಲಿ ನ್ಯಾಯಾಲಯವು ವಿಸ್ತರಿಸಿದೆ. ಗುಪ್ತರನ್ನು ಮನಿ ಲಾಂಡರಿಂಗ್ ಆಕ್ಟ್ ತಡೆಗಟ್ಟುವ...

ಏಷ್ಯನ್ ಅಥ್ಲೆಟಿಕ್ಸ್ ಸಿ-ಹಡಗುಗಳ ದಿನದಂದು ಭಾರತೀಯ ಕ್ರೀಡಾಪಟುಗಳು 5 ಪದಕಗಳನ್ನು ಗ...

ದೋಹಾದಲ್ಲಿನ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ ಆರಂಭಿಕ ದಿನದಂದು ಭಾರತೀಯ ಕ್ರೀಡಾಪಟುಗಳು ಐದು ಪದಕಗಳನ್ನು ಗೆದ್ದಿದ್ದಾರೆ. ಜಾವೆಲಿನ್ ಎಸೆತಗಾರ ಅನ್ನ ರಾಣಿ ಮತ್ತು 3000 ಮೀಟರ್ ಸ್ಟೀಪಲ್ ಚೇಸರ್ ಅವಿನಾಶ್ ಸಾಬಲ್ ನಿನ್ನೆ ಬೆಳ್ಳಿ ಪದಕ ಗೆ...

ಐಪಿಎಲ್ ಕ್ರಿಕೆಟ್ – ಇಂದು ಸಂಜೆ ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡ...

ಐಪಿಎಲ್ ಕ್ರಿಕೆಟ್‌ನಲ್ಲಿ ಜೈಪುರದಲ್ಲಿ ಇಂದು ರಾತ್ರಿ ೮ ಗಂಟೆಗೆ,  ರಾಜಸ್ತಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ  ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯ...